ಅದ್ಯಾಯ14

ಅಧಿಕಾರವಳು ಯೇಸುನಬಿ ಮರನತೆಕೆ ಉಪಾಯ ಕರಿಯು ; ಒಬ್ಬ ಸ್ತ್ರೀಯು ಪರಿಮಳತೈಲವನ್ನು ಆತನ ಮೇಲೆ ಸುರಿದದ್ದು 1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬಹುದೆಂದು ಗುಟ್ಟಾಗಿ ಉಪಾಯವನ್ನು ಹುಡುಕುತ್ತಿದ್ದರು. 2 <<ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಯಾಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು>> ಎಂದು ವಥೆಬೋಲಿಯು . 3 ಯೋ ಬೇಥಾನ್ದಮ ಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಭರಣಿಯ ತುಂಬ ಬಹುಬೆಲೆಯುಳ್ಳ ಅಚ್ಚ ಜಟಮಾಂಸಿ ಪರಿಮಳ ತೈಲವನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. 4 4ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು - <<ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ? 5 ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?>> ಲರಿನ್ಇ ನಾ ದೂಷಿಸಿಯು. 6 ಕತ್ಹೋ ಯೇಸು – <<ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. 7 ಗರೀಬ್ ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ. 8 ಅ ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ. 9 ಸುವಾರ್ತೆಯು ಸರ್ವಲೋಕಮನ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಬೋಲಿಯು . 10 ಬಾರ ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡುವಂತೆ ಅವರ ಬಳಿಗೆ ಹೋದನು. 11 ಅದನ್ನು ಕೇಳಿ ಸಂತೋಷಪಟ್ಟು - ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು. ಯೇಸು ತನ್ನ ಶಿಷ್ಯರ ಸಂಗಡ ಕಡೆ ಬೋಜನವನ್ನು ಕರಿಯು 12 ಯೋ ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ - <<ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಮಾಡಬೇಕನ್ನುತ್ತಿ?>> ಎಂದು ಕೇಳಲು 13 ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, <<ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ. 14 ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ – <ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?> ಎಂಬುದಾಗಿ ಕೇಳುತ್ತಿದ್ದಾನೆ, ಎಂದು ಬಾಲನನ್ . 15 ಯೋ ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು. 16 ಶಿಸ್ಯರ್ ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು. 17 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. 18 ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು - <<ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು. 19 ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ <<ನಾನಲ್ಲವಲ್ಲಾ?>> ಎಂದು ಕೇಳತೊಡಗಿದರು. 20 ತದೆ ಉತ್ತರವಾಗಿ ಅವರಿಗೆ <<ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ. 21 ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದೆಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು>> ಬೋಲಿಯೋ . 22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ <<ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ,>> ಎಂದನು. 23 ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. 24 ಯೇಸು ಅವರಿಗೆ, <<ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ. 25 ಸತ್ಯವಾಗಿ ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ>> ಎಂದನು. ಯೇಸು ಗೆತ್ಸೇಮನೆ ತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಇಸ್ಕರಿಯೋತ ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟದ್ದು 26 ಅವರು ಒಂದು ಕೀರ್ತ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು. 27 ಯೇಸು ಅವರಿಗೆ – <<ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ << <ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು> ಎಂದು ಬರೆದಿದೆಯಲ್ಲಾ ಅಂದನು. 28 ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು>> ಎಂದು ಹೇಳಿದನು. 29 ಪೇತ್ರನು ಯೇಸುವಿಗೆ – <<ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ>> ಎಂದು ಹೇಳಲು 30 ಯೇಸುವು ಆತನಿಗೆ, <<ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ>> ಎಂದನು. 31 ಅವನು <<ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು>> ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು. 32 ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ – <<ಇಲ್ಲೇ ಕುಳಿತುಕೊಂಡಿರಿ, ನಾನು ಸ್ವಲ್ಪ ಸಮಯ ಪ್ರಾರ್ಥನೆ ಮಾಡಿ>> ಬರುತ್ತೇನೆ ಎಂದು ಹೇಳಿ ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ 33 ಬೆರಗಾಗಿ ಮನಗುಂದಿದವನಾದನು. 34 ಆತನು ಅವರಿಗೆ <<ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ>> ಎಂದು ಹೇಳಿ ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು 35 ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿ, 36 <<ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ>> ಎಂದನು. 37 ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ – <<ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ? 38 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು>> ಎಂದು ಹೇಳಿದನು. 39 ಮೇಲೆ ತಿರುಗಿ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು. 40 ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು. ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ. 41 ಮೂರನೆಯ ಸಾರಿ ಅವರ ಬಳಿಗೆ ಬಂದು, <<ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; 42 , ಹೋಗೋಣ. ಇಗೋ ನನ್ನನ್ನು ದುರ್ಜನರ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ>> ಎಂದು ಹೇಳಿದನು. 43 ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಧರ್ಮಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು. 44 ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ,>> ಎಂದು ಮೊದಲೇ ಸೂಚನೆಕೊಟ್ಟಿದ್ದನು. 45 45ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ – <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಡಲು 46 ಯೇಸುವಿನ ಮೇಲೆ ಕೈಹಾಕಿ ಆತನನ್ನು ಧಾರಿಯು . 47 ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. 48 ಯೇಸುವನ್ನು ಹಿಡಿದಾಗ ಆತನು ಅವರಿಗೆ – <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? 49 ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಧರ್ಮಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು. 50 ಶಿಷ್ಯರೆಲ್ಲರು ಆತನನ್ನು ಬಿಟ್ಟು ಓಡಿಹೋದರು. 51 ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು; 52 ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು. ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ತೀರ್ಪುಮಾಡಿ ದೇಶಾಧಿಪತಿಯ ಬಳಿಗೆ ತೆಗೆದುಕೊಂಡು ಹೋದದ್ದು; ಪೇತ್ರನು ಯೇಸುವನ್ನು ನಾನರಿಯೆನೆಂದು 53 ಅಷ್ಟರಲ್ಲಿ ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರು, ಹಿರಿಯರು, ಧರ್ಮಶಾಸ್ತ್ರಿಗಳು ಇವರೆಲ್ಲರೂ ಕೂಡಿಬಂದರು. 54 ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು. 55 ಮುಖ್ಯಯಾಜಕರು ಮತ್ತು ಉಚ್ಚನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರೋಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ. 56 ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ. 57 ಕೆಲವರು ಎದ್ದು ನಿಂತು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದ ಏನೆಂದರೆ - << <ಇವನು 58 ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು> ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ>> ಎಂದರು. 59 59ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು . 60 ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು – <<ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?>> ಎಂದು ಯೇಸುವನ್ನು ಪ್ರಶ್ನಿಸಿದನು. 61 ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ತಿರುಗಿ ಮಹಾಯಾಜಕನು – <<ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರಕುಮಾರನೋ?>> ಎಂದು ಆತನನ್ನು ಕೇಳಲಾಗಿ 62 <<ಹೌದು ನಾನೇ! <<ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ>> . 63 ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ ಬೇಕು? 64 ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ – ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. 65 ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ – <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು. 66 ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು 67 ನೋಡಿ - <<ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು>> ಎಂದಳು 68 ಅವನು ನಿರಾಕರಿಸಿ, <<ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!>> ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಗಯು . 69 ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ – <<ಇವನು ಅವರಲ್ಲಿ ಒಬ್ಬನು>> ಎಂದು ಹೇಳಲಾರಂಭಿಸಿದಳು. 70 ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ – <<ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ನೀನು ಗಲಿಲಾಯದವನೇ>> ಎಂದರು. 71 – <<ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆನು>> ಎಂದನು. ಕೂಡಲೆ ಕೋಳಿ ಎರಡನೆಯ ಸಾರಿ ಕೂಗಿತು. 72 ಪೇತ್ರನು – <<ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ>> ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪುಮಾಡಿಕೊಂಡು ವ್ಯಥೆಪಟ್ಟು ಅತ್ತನು.