ಅದ್ಯಯ 8

ಯೇಸು ಚರ ಹಾಜರ್ ಅದ್ಮಿನ ಕಾನು ಕದಯೋ 1 ಯೋ ದನ್ಮ ಜನರು ಪುನಃ ದೊಡ್ಡಗುಂಪೂ ಬಂದು ಬರಯು . ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು – 2 <<ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಇವರು ನನ್ನ ಬಳಿಗೆ ಬಂದು ಇಂದಿಗೆ ಮೂರು ದಿನವಾಯಿತು; ಇವರಿಗೆ ಊಟಕ್ಕೆ ಏನೂ ಇಲ್ಲ; 3 ಅವನ ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ>> ಎಂದು ಅವರಿಗೆ ಹೇಳಿದ್ದಕ್ಕೆ 4 ಶಿಸ್ಯ – <<ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದುಯೋ ಅದ್ಮಿನ ಪೆಟ್ ಭಾರಯು ?>> ಬೋಲಿಯು . 5 ಇವನೇ - <<ತುಮರಮ ಕೆಥ್ರು ರೋಟ ಚಹಾ ?>> ಕರಿ ವ್ಬೋಲಿಯೋ ಇವನೇ – <<ಏಳು ರೊಟ್ಟಿಗಳು ಇವೆ>> ಅಂದರು. 6 ತದೆ ಯೇಸು ಜನರ ಗುಂಪಿಗೆ – ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವಲನ ಹಂಚಿಲಿದು . 7 ಅಕಯೇಥೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಅವುಗಳನ್ನು ಆತನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ – ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು. 8 ಅದ್ಮಿನ ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. 9 ಖಾನು ಖಾದು ಹೆಚ್ಚುಕಡಿಮೆ ನಾಲ್ಕುಸಾವಿರ ಗಂಡಸರಿದ್ದರು. 10 ಯೋ ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು. ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು 11 ತರುವಾಯ ಫರಿಸಾಯ ಖಾರು ಯೇಸುವಿನ ಜಾಗೋ ಅಇಯು , ಆತನ ಕೂಡ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ – <<ನೀನು ಪರಲೋಕದಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿ ತೋರಿಸು,>> ಎಂದು ಕೇಳಿದರು. ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನೊಂದುಕೊಂಡು, ನಿಟ್ಟುಸಿರುಬಿಟ್ಟು, – 12 <<ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಯಾಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ ಇದು ಖಂಡಿತ,>> ಎಂದು ಹೇಳಿ 13 ಇವನ ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಮ ಗಯು . 14 ಕತ್ಹೋ ಶಿಷ್ಯರು ರೋತನ ಲಿಲಿನ್ ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ. 15 ಯೇಸು ಅವರಿಗೆ – <<ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಎಚ್ಚರಿಕೆಯಿಂದಿರಿ>> ಎಂದು ಆಜ್ಞಾದಿದು . 16 ಇವನೇ – <<ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು>> ಎಂದು ತಮ್ಮೊಳಗೆ ಚರ್ಚಿಸಿಕೊಂಡರು. 17 ಇವನೇ ಅದನ್ನು ತಿಳಿದು - <<ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ತಿಳುವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಮಂಕಾಹುಯು ? 18 ದೊಕರೈನ್ ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ? 19 ಮೇ ಆ ಐದು ರೊಟ್ಟಿಗಳನ್ನು ಮುರಿದು ಐದುಸಾವಿರ ಜನರನ್ನು ತೃಪ್ತಿಪಡಿಸಿದ ನಂತರ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ? ನಿಮಗೆ ಜ್ಞಾಪಕವಿಲ್ಲವೇ?>> ಎಂದು ಕೇಳಿದ್ದನು. – <<ಹನ್ನೆರಡು ಬುಟ್ಟಿಕರು >> ಬೋಲಿಯು . 20 <<ಉಜು ಯೋ ಯೋ ಖಥ್ ರೋತನ ಚಾರ್ ಹಾಜರ್ ಅದ್ಮಿನ ಮೈ ತ್ಹೊದೀನ್ಮು ದಿಧು ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ>> ಎಂದು ಕೇಳಿದ್ದಕ್ಕೆ ಅವರು – <<ಏಳು ಪುಟ್ಟಿಗಳು>> ಅಂದರು. 21 ತದೆ ಆತನು ಅವರಿಗೆ – <<ನೀವು ಇನ್ನೂ ಗ್ರಹಿಸಲಿಲ್ಲವೋ?>> ಎಂದು ಕೇಳಿದನು. ಯೇಸು ಕುರುಡನಿಗೆ ದೊಳಡಿದು 22 ಉಜು ಇವನೇ ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು – ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು. 23 23ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ಮತ್ತು ಅವನ ಮೇಲೆ ತನ್ನ ಕೈಗಳನ್ನಿಟ್ಟು – <<ನಿನಗೆ ಏನಾದರೂ ಕಾಣುತ್ತದೆಯೋ?>> ಎಂದು ಇನಬಿ ಬೋಲಿಯು . 24 ಯೋ ಮುದಿಕಿಯು ದೆಕಿನ್ – <<ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ>> ಎಂದನು. 25 ಈನ ಹತನ ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. 26 ಉಜು ಆತನು – <<ನೀನು ಊರೊಳಗೆ ಹೋಗಬೇಡ>> ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು. ಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡ ಮೇಲೆ ಯೇಸು ತನ್ನ ಮರಣವನ್ನೂ, ತನ್ನ ಶಿಷ್ಯರಿಗೆ ಬರುವ ಕಷ್ಟಗಳನ್ನೂ ಮುಂಚಿತವಾಗಿ ಮಲಂ ಹುಯು 27 ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು – <<ಜನರು ನನ್ನನ್ನು ಯಾರೆಂದು ಹೇಳುತ್ತಾರೆ?>> ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ 28 ಇವನೇ – <<ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ>> ಎಂದು ಬೋಲಿಯು . 29 ಇವನೇ ಇವನ – <<ಆದರೆ ನೀವು ನನ್ನನ್ನು ಯಾರನ್ನುತ್ತೀರಿ?>> ಎಂದು ಕೇಳಲಾಗಿ ಪೇತ್ರನು – <<ನೀನು ಬರಬೇಕಾಗಿರುವ ಕ್ರಿಸ್ತನು>> ಎಂದು ಉತ್ತರಕೊಟ್ಟನು. 30 30ಅದಕ್ಕೆ ಆತನು – ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ ಎಂದು ಇವನ ಖಂಡಿತವಾಗಿ ಎಚ್ಚರಿದಿಧು . 31 ಅಕಯೇಥೆ ಯೋ – ಮನುಷ್ಯಲದಕನ ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು. 32 32ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಗದರಿಸುವುದಕ್ಕೆ ಪ್ರಾರಂಭಿದಿಧು . 33 ಕತ್ಹೋ ಯೇಸು ಪಾಸು ಜೈನ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ – <<ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ>> ಎಂದು ಹೇಳಿದನು. 34 ಯೋ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ – <<ಯಾವನಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಪಿತೆ ಗಯು . 35 ಿನ ಜನ್ನ ಉಳಿಸಿಕೊಳ್ಳನತೆಕೆ ಿನ ಗಮೈಲ್ಷೆ ; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಉಳಿಸಿಕೊಳ್ಳುವನು. 36 ಏಕ್ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? 37 ಏಕನ ತನ್ನ ಪ್ರಾಣಕ್ಕೆ ಬದಲಾಗಿ ಏನನ್ನು ದಿಧು ? 38 38ವ್ಯಭಿಚಾರಣಿನತೆಕೆ ಅ ಮ ಟೀಕೆ ಪಾಪಿಷ್ಠ ಪೀಳಿಗೆಯಮ ಕೊಂಬಿ ಮನ , ನನ್ನ ಮಾತುಗಳನ್ನೂ ಕುರಿತು ನಾಚಿಕೆ ಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆ ಪಡುವನ ,>> ಅಮ್ಮಸ್.